2023-02-21 18:39:43 by ambuda-bot
This page has not been fully proofread.
ಈ ರೀತಿ ಯುಕ್ತಿಯನ್ನು ಮುಂದಿರಿಸಿದಲ್ಲಿ
ಭಗವಂತನಜ್ಞಾನಿ, ಭ್ರಾಂತಿರಹಿತನು ಎಂದಾಗುವುದು
ಜ್ಞಾನವಿಲ್ಲದ ಆತ ಭ್ರಾಂತಿ ಶೂನ್ಯನು ಹೇಗೆ ?
ಸಂಸಾರಿ ಜೀವನೊಲು ಇದು ಸಾಧ್ಯವೆ?
ಸರ್ವಜ್ಞದಜ್ಞತ್ವ ಎಲ್ಲಿಯದು ಎಂದು
ವೇದಗಳು ವಾದಿಸಿ ಎಂದೆಲ್ಲ ಬಲ್ಲೆವು
ಆ ವೇದಗಳೆ ಈಶ್ವರನು ಆನಂದ ಪೂರ್ಣ
ಇಂತೆಂದು ಬಣ್ಣಿಪುದ ನೀ ಕೇಳಿಲ್ಲವೇನು ?
ಈಶ್ವರಗೆ ದುಃಖವನ್ನು ಪರಿಹರಿಸಲೆಂದು
ಸುಖವನೂ ಆತನಿಗೆ ನೀಡರವಿವೇಕಿಗಳು
ಆತನಿಗೆ ದುಃಖತ್ವ ಇಲ್ಲವೆಂದಾದಲ್ಲಿ
ಚೇತನತ್ವವು ಅವಗೆ ಎಲ್ಲಿಂದ ಬಹುದು ?
.ಚೈತ್ರನಲ್ಲಿ ಇರುತಿಹುದು ದುಃಖ ಸಮವಾಯ
ಜ್ಞಾನ, ಇಚ್ಛೆಗಳೆರಡು ಸಮವಾಯ ಅಂಗಗಳು
ಈಶ್ವರನು ಹೊಂದಿಹನು ಈ ಎರಡು ಅಂಗಗಳ
ಎರಡು ಸಮವಾಯಗಳ ಭಿನ್ನತೆಯು ಸರಿಯೆ ?
ಉಪಾಧಿ ಭೇದವನು ಒಪ್ಪುವೆಯ ನೀನು ?
ಈ ಭೇದ ಸತ್ಯವೋ ಮಿಥ್ಯವೋ ಹೇಳು
ಇದರಿಂದ ಈ ಶನಿಗೆ ದೋಷ ಉಂಟಾಗುವುದು
ಮಾಯಿಗಳ ಪಕ್ಷವನು ನೀ ತಿಳಿಯಲಾರೆ
ಈಶ್ವರನ ಗುಣಗಳಿಗೆ ಭೇದವಿಹುದೆನ್ನುವರು
ಸಮವಾಯಕುಂಟೆ ? ಔಪಾಧಿಕ ಭೇದ ?
ಅವರ ಈ ಯುಕ್ತಿಯದು ಶಾಸ್ತ್ರ ಸಮ್ಮತವಲ್ಲ
ಪರಮಾತ್ಮನೆಂದೆಂದೂ ಗುಣ ಪೂರ್ಣನಾಗಿಹನು
252 / ಶ್ರೀ ಸುಮಧ್ವ ವಿಜಯ ಕನ್ನಡ ಕಾವ್ಯ
17
18
19
20
21
22
ಭಗವಂತನಜ್ಞಾನಿ, ಭ್ರಾಂತಿರಹಿತನು ಎಂದಾಗುವುದು
ಜ್ಞಾನವಿಲ್ಲದ ಆತ ಭ್ರಾಂತಿ ಶೂನ್ಯನು ಹೇಗೆ ?
ಸಂಸಾರಿ ಜೀವನೊಲು ಇದು ಸಾಧ್ಯವೆ?
ಸರ್ವಜ್ಞದಜ್ಞತ್ವ ಎಲ್ಲಿಯದು ಎಂದು
ವೇದಗಳು ವಾದಿಸಿ ಎಂದೆಲ್ಲ ಬಲ್ಲೆವು
ಆ ವೇದಗಳೆ ಈಶ್ವರನು ಆನಂದ ಪೂರ್ಣ
ಇಂತೆಂದು ಬಣ್ಣಿಪುದ ನೀ ಕೇಳಿಲ್ಲವೇನು ?
ಈಶ್ವರಗೆ ದುಃಖವನ್ನು ಪರಿಹರಿಸಲೆಂದು
ಸುಖವನೂ ಆತನಿಗೆ ನೀಡರವಿವೇಕಿಗಳು
ಆತನಿಗೆ ದುಃಖತ್ವ ಇಲ್ಲವೆಂದಾದಲ್ಲಿ
ಚೇತನತ್ವವು ಅವಗೆ ಎಲ್ಲಿಂದ ಬಹುದು ?
.ಚೈತ್ರನಲ್ಲಿ ಇರುತಿಹುದು ದುಃಖ ಸಮವಾಯ
ಜ್ಞಾನ, ಇಚ್ಛೆಗಳೆರಡು ಸಮವಾಯ ಅಂಗಗಳು
ಈಶ್ವರನು ಹೊಂದಿಹನು ಈ ಎರಡು ಅಂಗಗಳ
ಎರಡು ಸಮವಾಯಗಳ ಭಿನ್ನತೆಯು ಸರಿಯೆ ?
ಉಪಾಧಿ ಭೇದವನು ಒಪ್ಪುವೆಯ ನೀನು ?
ಈ ಭೇದ ಸತ್ಯವೋ ಮಿಥ್ಯವೋ ಹೇಳು
ಇದರಿಂದ ಈ ಶನಿಗೆ ದೋಷ ಉಂಟಾಗುವುದು
ಮಾಯಿಗಳ ಪಕ್ಷವನು ನೀ ತಿಳಿಯಲಾರೆ
ಈಶ್ವರನ ಗುಣಗಳಿಗೆ ಭೇದವಿಹುದೆನ್ನುವರು
ಸಮವಾಯಕುಂಟೆ ? ಔಪಾಧಿಕ ಭೇದ ?
ಅವರ ಈ ಯುಕ್ತಿಯದು ಶಾಸ್ತ್ರ ಸಮ್ಮತವಲ್ಲ
ಪರಮಾತ್ಮನೆಂದೆಂದೂ ಗುಣ ಪೂರ್ಣನಾಗಿಹನು
252 / ಶ್ರೀ ಸುಮಧ್ವ ವಿಜಯ ಕನ್ನಡ ಕಾವ್ಯ
17
18
19
20
21
22