2023-02-21 13:06:33 by jayusudindra
This page has been fully proofread once and needs a second look.
ಮಹಾಕವಿ ಕಾಳಿದಾಸನಿಗೆ ನಮನ
ನಮೋ ಎಂಬೆ ಕವಿ ಗುರುವೆ ತಣಿಸಿತೋ, ಅಮರದೂತ ಮೇಘಾ !
ನಿನ್ನ ಇನಿಯಳಂತೆಯೇ ನನ್ನನೂ, ದಿವ್ಯಕಾವ್ಯದೋಘಾ !
ಇಂದ್ರ ಮಾಯೆಯನು, ಭಾವಛಾಯೆಯನು ನೂರು ಕಡೆಗೆ ಚೆಲ್ಲಿ
ಅಮೃತಗರೆವುದಿದು ರಸಿಕ ಹೃದಯದಲಿ, ದಿಗ್ದಿಗಂತದಲ್ಲಿ .
ಅಂಬಿಕಾತನಯದತ್ತರ
ಕನ್ನಡ ಮೇಘದೂತ
ಪೂರ್ವ ಮೇಘ
"ಕಾಮಸ್ತದಗ್ರೇರ ಸಮವರ್ತತಾಧಿ । ಮನಸೋ ರೇತಃ ಪ್ರಥಮಂ ಯದಾಸೀತ್ ।
ಸತೋಬಂಧಮಸತಿ ನಿರವಿಂದನ್ ಹೃದಿ ಪ್ರತೀಷ್ಯಾ ಕವಯೋ ಮನೀಷಾ ॥"
ಕನ್ನಡ ಮೇಘದೂತ – ಭಾವಾನುವಾದ ಖಂಡಕಾವ್ಯ : ಲೇ : ದ. ರಾ. ಬೇಂದ್ರೆ (ಅಂಬಿಕಾತನಯದತ್ತ) ೧೧
ನಮೋ ಎಂಬೆ ಕವಿ ಗುರುವೆ ತಣಿಸಿತೋ, ಅಮರದೂತ ಮೇಘಾ !
ನಿನ್ನ ಇನಿಯಳಂತೆಯೇ ನನ್ನನೂ, ದಿವ್ಯಕಾವ್ಯದೋಘಾ !
ಇಂದ್ರ ಮಾಯೆಯನು, ಭಾವಛಾಯೆಯನು ನೂರು ಕಡೆಗೆ ಚೆಲ್ಲಿ
ಅಮೃತಗರೆವುದಿದು ರಸಿಕ ಹೃದಯದಲಿ, ದಿಗ್ದಿಗಂತದಲ್ಲಿ .
ಅಂಬಿಕಾತನಯದತ್ತರ
ಕನ್ನಡ ಮೇಘದೂತ
ಪೂರ್ವ ಮೇಘ
"ಕಾಮಸ್ತದಗ್