2023-02-27 07:57:24 by jayusudindra
This page has been fully proofread once and needs a second look.
  
  ಕೃತಜ್ಞತೆ
  
ನನ್ನ ಮನದ ಕಜ್ಜಳವ ಕಳೆದು ಹೊಸ ಬೆಳಕು ಹೊತ್ತಿ ಕುಡಿಗೆ
  
ನಾನು ಹಿಗ್ಗಿದೆನು ನಿನ್ನ ಕೃತಿಯನಿಟ್ಟಂತೆ ನನ್ನ ಮುಡಿಗೆ
  
   ॥
  
'ಹೋಗು ಸುಕವಿ-ರಸ-ದಾಸಿಯಾಗಿ ದುಡಿ" ಎಂದೆ ನನ್ನ ನುಡಿಗೆ
  
ಮಾತಿನಲ್ಲಿಲೆ ಮೂಲೋಕ ಸೃಜಿಸುವಾ ನಿನ್ನ ಪ್ರತಿಭೆಯಡಿಗೆ
  
೨
   
   ॥ ೧
  
ಹಿಂದಾಗಲಿಲ್ಲ. ಮುಂದಾಗಲಾರ, ಕವಿ ಕಾಳಿದಾಸ ನೀನು !
  
ಶೃಂಗಾರದಿಂದೆ ನವಭಕ್ತಿರಸವ ಹೊಮ್ಮಿಸುವ ದಿವ್ಯಭಾನು !
  
ರಸವತಿಯು ನಿನ್ನ ಸರಸತಿಯು, ಸವಿಗೆ ತುಟಿಮುದ್ದು ಹಾಲು ಜೇನು !
  
ಕನ್ನಡದೊಳಿಂದು ಕನ್ನಡಿಸಿದಂತೆ ಮೂಡಿರುವಳಿಲ್ಲಿ ತಾನು !
  
ಶಬ್ದಾರ್ಥ: ಕಿರುವಕ=ಕೆಂಪುಹೂವಿನ ದೊಡ್ಡ ಗೋರಂಟಿ. ನೀರು=ನೀರಿಗೆ ಮಡಿಕೆ, ನೀವಿಬಂಧ=ಸೀರೆಯನ್ನ
  
   ಉಡುವಾಗ ಹಾಕುವ ಗಂಟು,  ಕಂಡಿ=ರಂಧ್ರ, ತಿಗುರು=ಸುಗಂಧ ದ್ರವ್ಯ,  ಬಿದಿರಿ=ಹರಡಿ, ವಿಸ್ತರಿಸಿ
  
ಮುರುಕ=ಮುಖವಿನ್ಯಾಸ, ತಿರುಪಾಟ=ಆವರ್ತ, ಕಾರಣೆ=ಬಣ್ಣದ ಗೆರೆ.ನನ ನನೆ=ಮೊನೆಹಲ್ಲು ಹರಿತವಾದವ
  
  ಹಲ್ಲು
  
ಕುಳಿರ್=ತಂಪು, ಪೊಗರು=ಹೊಳಪು, ಜಾಳಂದ್ರ=ಜಾವಂದ್ರ=ಬಲೆಯಂತೆ ರಂಧ್ರಗಳುಳ್ಳ ಕಿಟಕಿ
  
ಸಮರು=ಅಂದಗೊಳಿಸು, ಮಲಕು=ತಿರುವು, ಸರಗಂಟು, ಜಲದ=ಮೋಡ, ಹಿಣಿಲ=ಜಡೆಯಹಹೆಣಿಸ
  
  ಕೆ
  
ಕೂರ್ತು=ಕುಳಿತು, ಪ್ರೀತಿಯಿಂದ, ದಿಗಿಲ್=ಭಯ, ಅಂಜಿಕೆ, ವಿಸ್ಮಯ, ಸೂರೆಮಾಡು=ಲೂಟಿಮಾಡ
  
೪೬ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇ
   
0
   
  ಡು
  
ನನ್ನ ಮನದ ಕಜ್ಜಳವ ಕಳೆದು ಹೊಸ ಬೆಳಕು ಹೊತ್ತಿ ಕುಡಿಗೆ
ನಾನು ಹಿಗ್ಗಿದೆನು ನಿನ್ನ ಕೃತಿಯನಿಟ್ಟಂತೆ ನನ್ನ ಮುಡಿಗೆ
'ಹೋಗು ಸುಕವಿ-ರಸ-ದಾಸಿಯಾಗಿ ದುಡಿ" ಎಂದೆ ನನ್ನ ನುಡಿಗೆ
ಮಾತಿನಲ್
೨
ಹಿಂದಾಗಲಿಲ್ಲ. ಮುಂದಾಗಲಾರ, ಕವಿ ಕಾಳಿದಾಸ ನೀನು !
ಶೃಂಗಾರದಿಂದೆ ನವಭಕ್ತಿರಸವ ಹೊಮ್ಮಿಸುವ ದಿವ್ಯಭಾನು !
ರಸವತಿಯು ನಿನ್ನ ಸರಸತಿಯು, ಸವಿಗೆ ತುಟಿಮುದ್ದು ಹಾಲು ಜೇನು !
ಕನ್ನಡದೊಳಿಂದು ಕನ್ನಡಿಸಿದಂತೆ ಮೂಡಿರುವಳಿಲ್ಲಿ ತಾನು !
ಶಬ್ದಾರ್ಥ: ಕಿರುವಕ=ಕೆಂಪುಹೂವಿನ ದೊಡ್ಡ ಗೋರಂಟಿ. ನೀರು=ನೀರಿಗೆ ಮಡಿಕೆ, ನೀವಿಬಂಧ=ಸೀರೆಯನ್ನ
ಮುರುಕ=ಮುಖವಿನ್ಯಾಸ, ತಿರುಪಾಟ=ಆವರ್ತ, ಕಾರಣೆ=ಬಣ್ಣದ ಗೆರೆ.
ಕುಳಿರ್=ತಂಪು, ಪೊಗರು=ಹೊಳಪು, ಜಾಳಂದ್ರ=ಜಾವಂದ್ರ=ಬಲೆಯಂತೆ ರಂಧ್ರಗಳುಳ್ಳ ಕಿಟಕಿ
ಸಮರು=ಅಂದಗೊಳಿಸು, ಮಲಕು=ತಿರುವು, ಸರಗಂಟು, ಜಲದ=ಮೋಡ, ಹಿಣಿಲ=ಜಡೆಯ
ಕೂರ್ತು=ಕುಳಿತು, ಪ್ರೀತಿಯಿಂದ, ದಿಗಿಲ್=ಭಯ, ಅಂಜಿಕೆ, ವಿಸ್ಮಯ, ಸೂರೆಮಾಡು=ಲೂಟಿಮಾ
೪೬ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇ
0