2023-03-20 07:41:01 by jayusudindra
This page has been fully proofread once and needs a second look.
೮೭
"ನಿನ್ನ ಸಾವಿಗಾಗಿ ನಾನು ಇನ್ನೊಮ್ಮೆ ಹುಟ್ಟಿ ಬರಲಿದ್ದೇನೆ."
ರಘುವಂಶದ ಪೂರ್ವರಾಜನಾದ ಅನರಣ್ಯನಿಗೂ ರಾವಣನಿಗೂ ಯುದ್ಧ
"ನನ್ನ ವಂಶದಲ್ಲಿ ಜನಿಸಿಬಂದ ಶ್ರೀ
ಆದರೂ ರಾವಣನ ತ್ರಿಲೋಕ ವಿಜಯ ಯಶಸ್ವಿಯಾಗಿಯೇ ನಡೆಯಿತು.
ರಾವಣನು ಮಾಡಿದ ಅವಾಂತರಗಳು ಒಂದೆರಡೇನಲ್ಲ. ಅವನು ಗೆದ್ದ
ಒಮ್ಮೆ ಸಾವಿರ ತೋಳಿನ ಕಾರ್ತವೀರ್ಯಾರ್ಜುನನೊಡನೆ ಈ ಇಪ್ಪತ್ತು
ಕೊನೆಗೆ
ವಾಲಿಯ ಕೈಯಲ್ಲಿ ರಾವಣಪಟ್ಟ ಪಾಡು ಇನ್ನೂ ವಿಚಿತ್ರ. ಸಂಧ್ಯಾ-
ವಂದನೆಗೆಂದು ಹೊರಟ ವಾಲಿಯನ್ನು ರಾವಣ ಯುದ್ಧಕ್ಕೆ ಕರೆದನು. ಈ
ಮಹಾವೀರನಿಗೆ ರಾವಣನು ಯಾವ ಎಣೆ ? ಅವನು ರಾವಣನನ್ನು
ಕಂಕುಳದಲ್ಲಿರಿಸಿಕೊಂಡೇ ತನ್ನ ಸಂಧ್ಯಾವಂದನೆಯನ್ನು ಪೂರಯಿಸಿದ