2023-03-20 11:53:06 by jayusudindra
This page has been fully proofread once and needs a second look.
ಮಿಂಚಿನಬಳ್ಳಿ
ಕಾಯುವ ಶ್ರೀಹರಿಯ ಒದೆತವನ್ನು ತಿಂದು, ಸಾವಿರ-ಸಾವಿರ ಯೋಜನ ದೂರ
ಆದರೂ ರಾವಣನೇನು ಸಾಮಾನ್ಯನಲ್ಲ. ಕೆಲವು ಕಾರಣಗಳಿಂದ ಕೆಲ
ವೆಡೆ ಅವನಿಗೆ ಪರಾಭವ ಒದಗಿರಬಹುದು. ಆದರೆ ಶ್ರೀಹರಿಯಲ್ಲದೆ ಮತ್ತಾ
ರಾವಣನೆಂದರೆ ದೇವತೆಗಳಿಗೂ ಭಯ, ಇವನೆದುರು ಗಾಳಿ ಮೆಲ್ಲ
ಮೆಲ್ಲನೆ ಸುಳಿಯುತ್ತಿತ್ತು ! ಸೂರ್ಯನೂ ಕೂಡ ಇವನ ರಾಜ್ಯದಲ್ಲಿ ತನ್ನ ಬಿಸಿ
ಜಗತ್ತಿನ ಯಾವ ಮೂಲೆಯಲ್ಲಿ ಇದ್ದರೂ ಸುಂದರಿಯರು ಅವನ ಅಂತಃ
ರಾವಣನ ಪೀಡೆ ಚಿತ್ರ
ಈ ನೃಶಂಸನ ಅಕೃತ್ಯಗಳನ್ನು ಕಂಡು ಉರಿದೇಳುತ್ತಿದ್ದ ರಾಮಚಂದ್ರನ
ಮನಸ್ಸು, ಈ ಮುನಿಗಳ ಪಾಡನ್ನು ಕಂಡು ಕರಗುತ್ತಿತ್ತು. ರಾವಣ ಸಂಹಾರಕೆ
ದಂಡಕಾರಣ್ಯದೆಡೆಗೆ ತೆರಳಿದ
ಭಕ್ತ ವೈಕುಂಠಕ್ಕೆ, ಭಗವಂತ ಪಂಚವಟಿಗೆ
ಚಿತ್ರಕೂಟದಿಂದ ತೆರಳಿದ ರಾಮಚಂದ್ರ ನೇರಾಗಿ ಅತ್ರಿ ಮಹರ್ಷಿಯ
ಆಶ್ರಮಕ್ಕೆ ಬಂದನು. ಜಗನ್ಮಾತಾಪಿತೃಗಳನ್ನು ಕಂಡು ಅತ್ರಿ-ಅನಸೂಯೆ