2023-03-20 12:07:24 by jayusudindra
This page has been fully proofread once and needs a second look.
ಅನಂತರ ಮೂವರೂ ಮುಂದೆ ಸಾಗಿದರು. ದಾರಿಯುದ್ದಕ್ಕೂ ಮುನಿಗಳು
ಒಂದು ರಾತ್ರಿ
೯೦
ದಾರಿಯಲ್ಲಿ ಹಾಸ್ಯಕ್ಕಾಗಿ ಸೀತೆ ರಾಮಚಂದ್ರನನ್ನು ಪ್ರಶ್ನಿಸಿದಳು :
"ರಾಮಭದ್ರ, ರಾಜ್ಯವನ್ನು ತ್ಯಾಗಮಾಡಿ, ಮುನಿಗಳಂತೆ ಬಾಳುವ ನಿನಗೆ
ರಾಮಚಂದ್ರನೂ ಅಷ್ಟೇ ಮೃದುವಾಗಿ ಉತ್ತರಿಸಿದನು :
" ಜಾನಕಿ, ಬೆಂಕಿಗೆ ಸುಡುವುದು ಹೇಗೆ ಧರ್ಮವೊ ಹಾಗೆ ದುಷ್ಟನಿಗ್ರಹ
ಕ್ಷತ್ರಿಯರ ಸ್ವಭಾವ. ಅದಕ್ಕೆ ರಾಜತ್ವದ-ಸಿಂಹಾಸನದ ಮುದ್ರೆ ಬೇಕಾಗಿಲ್ಲ."
ಎದುರಿನಲ್ಲಿ ರಾಮ, ಮಧ್ಯದಲ್ಲಿ ಸೀತೆ, ಅವಳ ಹಿಂದೆ ಲಕ್ಷ್ಮಣ, ಅವನ
ಹಿಂದೆ ಮುನಿಗಳ ಗುಂಪು, ಹೀಗೆ ಸಾಗಿತ್ತು ಪಯಣ. ಸಾಯಂಕಾಲದ
ಹೊತ್ತಿಗೆ ಎಲ್ಲರೂ ಪಂಚಸರಸ್ಸು ಎಂಬ ತಟಾಗದ ಬಳಿಗೆ ಬಂದರು. ಅದೊಂದು
£ €
ಹೀಗೆ ಒಂದೊಂದೇ ಆಶ್ರಮದಲ್ಲಿ ಒಂದು ತಿಂಗಳು, ಎರಡು ತಿಂಗಳು
ವಾಸಿಸುತ್ತ ಸುಖವಾಗಿ ಕಾಲವನ್ನು ಕಳೆಯುತ್ತಿದ್ದ ಅವರಿಗೆ ತಮ್ಮ ವನವಾಸದ
ಒಂದು ದಿನ ರಾಮಚಂದ್ರ ಅಗಸ್ತ್ಯರ ಆಶ್ರಮಕ್ಕೆ ಬಂದನು. ಅಗಸ್
ಜಗತ್