2023-03-20 12:24:11 by jayusudindra
This page has been fully proofread once and needs a second look.
"ನಾನು ಎಷ್ಟಾದರೂ ನನ್ನಣ್ಣನ ಸೇವಕ. ಒಬ್ಬ ಕೂಲಿಯಾಳನ್ನು
ಗಂಡನೆಂದು ಕರೆವುದು ನಿನಗೆ ಅವಮಾನ. ನಿನ್ನಂಥ ಸುಂದರಿ ನನ್ನ ಅಣ್ಣನನ್ನೆ
(&
ಇವರ ಹಾಸ್ಯ ಅವಳಿಗೆ ಹೇಗೆ ಅರಿವಾಗಬೇಕು ! ಅವಳು ಮತ್ತೆ ರಾಮ-
ನೆಡೆಗೆ ಬಂದು ನುಡಿದಳು :
"ನೀನೇ ನನ್ನ ಗಂಡನಾಗಬೇಕು. ಆಗ ನಮ್ಮ ದಾಂಪತ್ಯ ಎಷ್ಟು
ಸೊಗಸಾದೀತು ? ಇವಳು ನನ್ನ ಸವತಿ. ಇವಳೇ ಅಲ್ಲವೆ ನಿನ್ನ ಮನಸ್ಸನ್ನು
ಚುರುಕು ಕೈಯ ಸೌಮಿತ್ರಿ ಅಷ್ಟರಲ್ಲಿಯೆ ತನ್ನ ಕೂರಸಿಯಿಂದ ರಾಕ್ಷಸಿಯ
ಖರನು ಕುಪಿತನಾಗಿ ಗರ್ಜಿಸಿದನು:
"ಯಾರವನು ನಿನ್ನ ಮೈಯಲ್ಲಿ ನೆತ್ತರು ಬರಿಸಿದವನು ? ನನ್ನ ಬಾಣಗಳ
"ಇಬ್ಬರು ತರುಣರು-ಒಬ್ಬ ಯುವತಿ ಇದೇ ಕಾಡಿನಲ್ಲಿ ಅಲೆಯು- ತ್ತಿದ್ದಾರೆ.
ಖರನು ಕೂಡಲೆ ತನ್ನ ಅನುಚರರಾದ ಹದಿನಾಲ್ಕು ಮಂದಿ ಪ್ರಧಾನ
ರಾಕ್ಷಸರನ್ನು ಶೂರ್ಪಣಖೆಯೊಡನೆ ಕಳಿಸಿಕೊಟ್ಟನು. ಬಂದ ರಾಕ್ಷಸರನು
ಕಂಡು ರಾಮಚಂದ್ರ ನುಡಿದ :
"ಬ್ರಹ್ಮದ್ರೋಹಿಗಳೆ ! ನನ್ನೆದುರು ಬಂದಿರಾದರೆ ನೀವು ಜೀವಸಹಿತ
ಹಿಂತಿರುಗಲಾರಿರಿ."