2023-03-21 03:27:04 by jayusudindra
This page has been fully proofread once and needs a second look.
"6
ನಿಂದೇನು ಭಯ ? " ಎಂದು ರಾವಣನು ತನ್ನ ಉಗ್ರವಾದ ನಿಜರೂಪ
೧೦೦
ಭಗವದಿಚ್ಛೆಯಂತೆ ಸೀತೆ ಅಂತರ್ಧಾನವಾಗಿ ಕೈಲಾಸಕ್ಕೆ ತೆರಳಿದಳು.
ಸೀತೆಯ ಪ್ರತಿಕೃತಿಯನ್ನು ರಾವಣ ಮೋಹದಿಂದ ಎತ್ತಿಕೊಂಡು ತನ್ನ ರಥವನ್ನು
ರಾವಣನು ಕದ್ದೊಯ್ದ ಸೀತೆ ದಾರಿಯಲ್ಲಿ ಹಲುಬಿದಳು :
" ಹಾಯ್, ಆರ್ಯಪುತ್ರ, ರಾವಣನಿಂದ ನನ್ನನ್ನು ರಕ್ಷಿಸು. ಲಕ್ಷ್ಮಣ,
ನೀನೂ ನನ್ನನ್ನು ಗಮನಿಸಲಾರೆಯಾ ? ಓ ವನದೇವತೆಯೆ, ನನ್ನನ್ನು ಈ
ನೀಚ ಕದ್ದೊಯ್ದ ಸುದ್ದಿಯನ್ನು ರಾಮನಿಗೆ ತಿಳಿಸುವೆಯಾ ? ಓ ಪಕ್ಷಿ- ರಾಜನಾದ
'ಜಟಾಯು' ಎಂಬ ಕರುಣಕಂದ್ರನ ಕಿವಿಗೆ ಬಿದ್ದುದೆ ತಡ, ಪರ್ವತವೆ
ನೆಗೆದು ಬಂದಂತೆ ಜಟಾಯು ರಾವಣನಿಗೆ ಅಡ್ಡವಾದನು.
"ಓ ರಾವಣ, ರಾಮನ ಮಹಿಷಿಯನ್ನು ಕದ್ದು ಕೊಂಡೊಯ್ಯುವೆಯಾ !
ನಾನು ಬದುಕಿರುವವರೆಗೆ ಅದು ಸಾಧ್ಯವಿಲ್ಲ. ರಾಮನ ಬಾಣಗಳಿಂದ ಸಾಯ
ಪಕ್ಷೀಂದ್ರನಿಗೂ ರಾಕ್ಷಸೇಂದ್ರನಿಗೂ ಭೀಕರವಾದ ಯುದ್ಧವೆ ನಡೆ- ಯಿತು.
ಸೀತೆಯನ್ನು ಕೆಳಗಿರಿಸಿ ರಾವಣ ಮತ್ತೆ ಯುದ್ಧಕ್ಕೆ ಅಣಿಯಾದನು.
ಸ್ವಲ್ಪ ಹೊತ್ತು ಇಬ್ಬರೂ ದೇವತೆಗಳೂ ದಂಗು ಪಡುವಂತೆ ಕದನ ವಾಡಿದರು.
ಆ