2023-03-21 03:32:45 by jayusudindra
This page has been fully proofread once and needs a second look.
೧೦೧
ಬುಸುಗುಡುತ್ತಿರುವ ಹಾವಿನ ಮರಿಯಂತೆ, ಉರಿಯುತ್ತಿರುವ ಅಗ್ನಿ
ಶಿಖೆಯಂತೆ ಉದ್ವಿಗ್ನಳಾದ ಸೀತೆಯನ್ನು ತೊಡೆಯಲ್ಲಿರಿಸಿಕೊಂಡು, ರಾವಣನು
ರಾವಣನು ಲಂಕೆಗೆ ಬಂದು ರಾಮನ ವಾರ್ತೆಯನ್ನು ತಿಳಿವುದಕ್ಕಾಗಿ
ಎಂಟು ಮಂದಿ ಗೂಢ
"ಈ ದುರ್ಗವನ್ನು ದಾಟಿ ರಾಮನು ಇಲ್ಲಿಗೆ ಬರುವುದೆಂದರೇನು ? ಕನ
ಸೀತೆ ಕಣ್ಣೀರೊರಸಿಕೊಂಡು ನುಡಿದಳು:
ರಾಮನು ಬರದ ತಾಣವೂ ಒಂದುಂಟೆ ? ನೀನು ಎಲ್ಲಿ ಅಡಗಿದರೂ
ಅವನಿಂದ ತಪ್ಪಿಸಿಕೊಳ್ಳಲಾರೆ."
ರಾವಣನು ಸೀತೆಯನ್ನು ಪರಿಪರಿಯಾಗಿ ಗದರಿಸಿದನು. ರಾಕ್ಷಸಿ- ಯರಿಂದ
ಸೀತಾ-ರಾಮರ ಮುಂದಿನ ಅಭಿನಯದಲ್ಲಿ ವಿಪ್ರಲಂಭ ಶೃಂಗಾರದ
ಅಂಕಪರದೆ ತೆರೆಯಿತು !