2023-03-21 05:42:41 by jayusudindra
This page has been fully proofread once and needs a second look.
ಯಲ್ಲಿ
೧೦೩
ಹೀಗೆ ಕಾಡುಗಳಮೇಲೆ ಕಾಡುಗಳನ್ನು ದಾಟಿ ಸಾಗುತ್ತಿದ್ದಾಗ ಹೊಟ್ಟೆ-
ಯೊಳಗೆ ತಲೆ ಹೂತುಕೊಂಡ ಕಬಂಧನೆಂಬ ರಾಕ್ಷಸನನ್ನು ಕಂಡರು. ಅವನಿಗೆ
"ಜಗನ್ನಾಥನಾದ ರಾಮಚಂದ್ರನೇ ! ನಿನಗೆ ವಂದನೆಗಳು, ನನಗೆ ಶಾಪ
ವಿಮೋಚನೆಯಾದಂತಾಯಿತು. ನಾನು ದನು ಎಂಬ ಗಂಧರ್ವ, ಶಾಪ ದಿಂದ
ಹೀಗೆಂದು ಅವನು ತನ್ನ ಪಾಪಶರೀರವನ್ನು ತೊರೆದು ಗಂಧರ್ವ
(
" ಹನುಮಂತನಿಂದ ಕೂಡಿದ ಸುಗ್ರೀವನೆಂಬ ಕಪಿ ನಿನ್ನ ಭಕ್ತನಾಗಿ
ದ್ದಾನೆ. ಅವನು ನಿನಗೆ ಸೀತಾನ್ವೇಷಣೆಯಲ್ಲಿ ಸಹಕರಿಸಬಲ್ಲನು.
ಹೀಗೆಂದು ದನು ರಾಮನಿಗೆ ಸುತ್ತುವರಿದು ವಂದಿಸಿ ಸ್ವರ್ಗಕ್ಕೆ ತೆರಳಿದನು.