2023-03-21 06:16:53 by jayusudindra
This page has been fully proofread once and needs a second look.
ಆಂಜನೇಯನು ಕೈಮುಗಿದು ನಿಂತು ಪ್ರಭು ರಾಮಚಂದ್ರನೊಡನೆ ವಿಜ್ಞಾ
೧೦೮
"ವೀರನೆ ! ನಾನು ಕೇಳುತ್ತಿರುವ ಪ್ರಶ್ನೆಗೆ ನನ್ನ ಮನಸ್ಸೆ ಉತ್ತರ ಕೊಡು
ತಿದೆ. ಆದರೂ ನಿನ್ನ ಮುಖದಿಂದ ಉತ್ತರವನ್ನು ಕೇಳಬೇಕೆಂಬ ಚಾಪಲ,
ಲೋಕೋತ್ತರ ಸುಂದರನಾದ ನೀನು ಯಾರು ? ನಿನ್ನ ಕಣ್ಣುಗಳು ಯಾರನ್ನೋ
ಸುಗ್ರೀವನೆಂಬ ಕಪಿರಾಜ ತನ್ನ ಅಣ್ಣನಾದ ವಾಲಿಯೊಡನೆ ಜಗಳಾಡಿ
ಇಲ್ಲಿ ನೆಲಸಿದ್ದಾನೆ. ವಾಯುಪುತ್ರನಾದ ನಾನು ಆತನ ಮಿತ್ರ, ಹೊಸಬ- ರಾದ
ಹನುಮಂತನ ಮಾತನ್ನಾಲಿಸಿದ ರಾಮಚಂದ್ರ ಲಕ್ಷ್ಮಣನೊಡನೆ ನುಡಿದನು:
"ಲಕ್ಷಣ, ಈತ ನಮ್ಮ ಪರಮಮಿತ್ರ
ಪಂಡಿತನೆಂಬುದು ಇವನ ಮಾತಿನಿಂದಲೇ ತಿಳಿವುದಲ್ಲವೆ ? ಎಂಥ ಪರಿಶುದ್ಧವಾದ
ಅಣ್ಣನ ಇಂಗಿತವನ್ನರಿತ ತಮ್ಮ ಮಾರುತಿಗೆ ಉತ್ತರಿಸಿದನು :
"ಮಿತ್ರನೆ, ದಶರಥ ಪುತ್ರನಾದ ರಾಮಚಂದ್ರನೇ ಈತನು. ಗುರು
ಯನ್ನು ಕದ್ದೊಯ್ದನು. ಸಜ್ಜನ
ಆಗ ಹನುಮಂತನು ಸಂತಸಗೊಂಡು ನುಡಿದನು :