2023-03-21 15:19:05 by jayusudindra
This page has been fully proofread once and needs a second look.
ಸಂಗ್ರಹರಾಮಾಯಣ
"ನೀವಿಬ್ಬರೂ ಅಣ್ಣ-ತಮ್ಮಂದಿರು ಒಂದೇ ತೆರನಿದ್ದೀರಿ. ಒಂದೇ ರೂಪು
ಒಂದೇ ವೇಷ, ಒಂದೇ ದನಿ
ನಿಜ ಹೇಳುವುದಾದರೆ ಅಣ್ಣ-ತಮ್ಮಂದಿರ ಜಗಳದಲ್ಲಿ ಮೂರನೆ- ಯವರು
ಸರಿ, ಅಣ್ಣ-ತಮ್ಮಂದಿರ ವ್ಯತ್ಯಾಸ ತಿಳಿವುದಕ್ಕಾಗಿ ರಾಮನಾಣತಿ- ಯಂತೆ
"ವಾಲಿ ನನ್ನನ್ನು ಕಂಡನಾದರೆ ಕಾಲಿಗೆರಗುವನು. ಆ
ನನ್ನು ಕೊಲ್ಲುವುದು ಅಸಾಧ್ಯವಾಗುವುದು. ಆದರೆ ವಾಲಿ ವಧೆಯ ಪ್ರತಿಜ್ಞೆ
ರಾಮಚಂದ್ರನು ಮರಗಳೆಡೆಯಲ್ಲಿ ಮರೆಯಾದನು. ಸುಗ್ರೀವ ಯುದ್ಧಕ್ಕೆ
"ನಾಥ, ನಾನು
ತಿಲ್ಲ. ನನ್ನಂತರಂಗದ ದನಿಯನ್ನು ಅರಿಕೆ ಮಾಡಿಕೊಳ್ಳುತ್ತಿದ್ದೇನೆ ಅಷ್ಟೆ.
ಸುಗ್ರೀವ ನಿಮಗೆ ಎದುರು ನಿಲ್ಲಬೇಕಾದರೆ ಬಲವಾದ ಬೆಂಬಲವಿದ್ದೇ ತೀರಬೇಕು.