2023-03-22 04:00:48 by jayusudindra
This page has been fully proofread once and needs a second look.
ವೀರಪತ್ನಿಗೆ ಇದಕ್ಕಿಂತ ಮಿಗಿಲು ಏನನ್ನು ನಾನು ಹೇಳಬಲ್ಲೆ !"
೧೨೦
ದುಃಖದ ಉದ್ವೇಗ ಇನ್ನೂ ಮಾಸಲಿಲ್ಲ. ಸುಗ್ರೀವನೂ ದಂಗಾಗಿ
ಮಾತು ಬಾರದವನಂತೆ ನಿಂತಿದ್ದ. ಅದನ್ನು ಕಂಡು ಲಕ್ಷ್ಮಣನೇ ಸ್ಪಷ್ಟೋಕ್ತಿ
" ಏನು ಬಳೆತೊಟ್ಟವರಂತೆ ನಿಂತಿರು
ಹನುಮಂತನಿಂದ ಅಜ್ಞಪ್ತರಾದ ಕಪಿಗಳು ಪರಿಮಳ ದ್ರವ್ಯಗಳನ್ನು
ಅಣಿಗೊಳಿಸಿದರು. ತಾರನು ಶವಕ್ಕಾಗಿ ಶಿಬಿಕೆಯನ್ನು ತಂದಿರಿಸಿದನು. ಅಂಗದನೂ
ಕಪಿಗಳ ಸಾಲಿಗೆ ಸಾಲೇ ರಾಮಪಾದಕ್ಕೆ ಅಡ್ಡಬಿದ್ದಿರಲು ಪಂಡಿತ-ನಾದ
" ರಾಮಚಂದ್ರ, ನೀನು ತನ್ನ ರಾಜ್ಯದಲ್ಲಿ ಇರಬೇಕೆಂದು ಸುಗ್ರೀವನ
ಬಯಕೆ, ಮೂರು ಲೋಕಗಳಿಗೂ ಅಧಿಪತಿಯಾಗಿರುವ ನೀನು ನಮ್ಮಲ್ಲಿರು
ರಾಮಚಂದ್ರನು ಪ್ರೀತಿಯ ಮುಗುಳನ್ನು ಬೀರುತ್ತ ಉತ್ತರಿಸಿದನು :
(6
" ನಾನು ಯಾರ ರಾಜ್ಯದಲ್
ಕಾಲ ಕಾಡಿನಲ್ಲಿ ಮಾತ್ರ ಇರಬಲ್ಲೆ. ಅದು ನನ್ನ ತಂದೆಯ ಆಜ್ಞೆ. ಅದಿರಲಿ,
66
ಅಂಗದ-ಸುಗ್ರೀವರಿಬ್ಬರೂ ತಲೆಬಾಗಿ ರಾಮನ ಆಜ್ಞೆಯನ್ನು ಸ್ವೀಕರಿಸಿ