2023-03-22 05:21:32 by jayusudindra
This page has been fully proofread once and needs a second look.
ಬಲಿ ಒಂದು ತಿಂಗಳ ನಂತರ ಮರಳಿ ಬಂದು ಸೀತೆಯನ್ನು ತಮ್ಮಿಂದ ಕಾಣ
X
೧೨೭
X
ಇತ್ತ ಹನುಮಂತನು ವಿಂಧ್ಯಪರ್ವತದ ಗುಹೆಗಳಲ್ಲಿ ಕಾಡು-ಮೇಡು
ಗಳಲ್ಲಿ ತನ್ನ ಪರಿವಾರದೊಡನೆ ಸೀತೆಯನ್ನು ಹುಡುಕತೊಡಗಿದನು. ಒಂದು
ಅನೇಕ ಕಡೆ ಹುಡುಕಿ ತಿರುಗಿ ಬಳಲಿದ ಕಪಿಗಳು ಒಂದೆಡೆ ವಿಶ್ರಾಂತಿ ಗಾಗಿ
X
" ಬಹುದಿನಗಳಿಂದ ಸೀತೆಯನ್ನು ಹುಡುಕುತ್ತಿದ್ದೇವೆ. ಆದರೂ ಆಕೆ
ಕಾಣ ಸಿಗುವ ಚಿಹ್ನೆಯಿಲ್ಲ. ಮುಂದೇನು ಮಾಡುವುದು ?"
ಒಡನೆ ಉತ್ಸುಕನಾದ ಅಂಗವನು ಉತ್ತರಿಸಿದನು :
" ರಾಮಸೇವೆ ನಮಗೆಲ್ಲರಿಗೂ ಕರ್ತವ್ಯವಾಗಿದೆ. ಸುಗ್ರೀವನ ಆಜ್ಞೆ-
ಹಸಿವು ಬಾಯಾರಿಕೆಗಳನ್ನೂ ಮರೆತು ಕಪಿಗಳೆಲ್ಲ ಅಂಗದನ ಮಾತನ್ನು
ಎಲ್ಲ ಸೀತೆಯ ಸುಳುವಿಲ್ಲ. ಕಪಿಗಳಿಗೆ ಹೇಳತೀರದ ಬಳಲಿಕೆ, ಸಿಕ್ಕಿ
ದ್ದನ್ನು ಕಬಳಿಸುವ ಹಸಿವು-ಬಾಯಾರಿಕೆ. ಇಂಥ ಸಂದರ್ಭದಲ್ಲಿ ಒಂದು ದೊಡ್ಡ