2023-03-22 10:43:42 by jayusudindra
This page has been fully proofread once and needs a second look.
ಬಳಲಿದ ವಾನರ ವೃಂದ ಗುಹೆಯನ್ನು ಪ್ರವೇಶಿಸಿತು.
ಗುಹೆಯೆಂದರೆ ಅಂಧಂತಮಸ್ಸು. ಕತ್ತಲು ಕವಿದ ಯೋಜನ ದೂರದ
ಮಾರ್ಗ. ಅಲ್ಲಿ ಕಣ್ಣಿದ್ದವರೂ ಕುರುಡರೇ, ಸೂರ್ಯದೇವನ ಕರುಣೆ ಆ
ಗುಹೆಯೆಡೆಗೆ ಹರಿದೇ ಇರಲಿಲ್ಲ ! ಒಬ್ಬರ ಕೈಯನ್ನು ಒಬ್ಬರು ಹಿಡಿದು- ಕೊಂಡು
೧೨೮
ನಿರಾಶರಾದ ಕಪಿಗಳು ರಾಮನಾಮವನ್ನು ಗಟ್ಟಿಯಾಗಿ ಜಪಿಸುತ್ತ
ನಿರಾಶರಾದ ಕಪಿಗಳು
ಮುಂದೆ ಮುಂದೆ ಸಾಗಿದರು.
ಏನು ಅದ್ಭುತ !
ಕತ್ತಲೆ ಕಳೆದು ಹೊಂಬೆಳಕು
" ಸುಂದರಿ, ನೀನು ಯಾರು ? ಇದು ಯಾರ ಭೂಮಿ ? ಇನ್ನು ನಮ್ಮ
ಕುರಿತು ಹೇಳುವದಾದರೆ- ಸುಗ್ರೀವನ ಗೆಳೆಯನಾದ ರಾಮಚಂದ್ರನ
ಯೋಗಿನಿಯು ಸಂತಸದಿಂದಲೇ ಉತ್ತರಿಸಿದಳು:
"ನಾನು ಮೇರುಸಾವರ್ಣಿಯ ಮಗಳು, ನನ್ನ ಹೆಸರು ಸ್ವಯಂಪ್ರಭೆ, ಈ
ಗುಹೆ ಮಯನಿಂದ ನಿರ್ಮಿತವಾದುದು. ಹೇಮಾ ಎಂಬ ಅಪ್ಸರೆಯೊಡನೆ ಆತ
ಎಂದು ಮಾತಿನಿಂದ ಅವರನ್ನು ತಣಿಸಿ ಅಮೃತದಂಥ ಹಣ್ಣು-ಗಡ್ಡೆ
ಗಳಿಂದ ಅವರ ಹಸಿವನ್ನು ನೀಗಿಸಿದಳು. ಹೊಟ್ಟೆ ತುಂಬಿದ ಮೇಲೆ ಹೊರಡುವ
"ಬ್ರಹ್ಮನ ವರಬಲದಿಂದ ಈ ಗುಹೆ ದುಷ್
ಇದರ ಪ್ರವೇಶ ನಿರ್ಗಮಗಳನ್ನು ಅರಿಯರು. ಆದರೂ ಯೋಗಬಲ- ದಿಂದ