2023-03-23 05:48:52 by jayusudindra
This page has been fully proofread once and needs a second look.
"ಮಿತ್ರನಾದ ಮೈನಾಕನೆ! ದಣಿದವರಿಗೆ ಮಾತ್ರವೇ ವಿಶ್ರಾಂತಿಯ ಆವಶ್ಯ
ಮುಗಿಲಿನಲ್ಲಿ ದೇವತೆಗಳು ಹರ್ಷೋದ್
ಮೈನಾಕದ ಕೃತ್ಯದಿಂದ ಸಂತೋಷಗೊಂಡ ಇಂದ್ರನು "ರಾಮಸೇವಾ
ನಿರತನಾದ ನಿನಗೆ ಇನ್ನು ನನ್ನಿಂದ ಭಯವಿಲ್ಲ" ಎಂದು ಸಂತೈಸಿದನು.
ಹನುಮಂತನು ಮೊದಲಿಗಿಂತ ಎರಡುಪಟ್ಟು ವೇಗದಲ್ಲಿ ಹಾರ- ತೊಡಗಿ
"ನೀನು ಹೋಗಿ ಮಾರುತಿಗೆ ಅಡ್ಡಿಯನ್ನೊಡ್ಡಬೇಕು. ನಾವೀಗ ಅವನ
ಸಾಮರ್ಥ್ಯವನ್ನು ಪರೀಕ್ಷಿಸಬೇಕಾಗಿದೆ. ನೀನು ಬಯಸಿದುದು ನಿನ್ನ ಬಾಯಲ್ಲಿ
ಸುರಸೆ ಮಾರುತಿಯ ಮಾರ್ಗಕ್ಕೆ ಅಡ್ಡವಾಗಿ ರಾಕ್ಷಸಿಯ ರೂಪು ತಾಳಿ
ಬಾಯಿ ತೆರೆದು ನಿಂತಳು. ಆಗ ಹನುಮಂತನು "ನಾನು ಮಾರುತಿ, ರಾಮ
ಆಗ ಹನುಮಂತನು ಕೋಪಗೊಂಡು ಪರ್ವತಾಕಾರದ ರೂಪನ್ನು ತಾಳಿ