2023-03-24 07:42:16 by jayusudindra
This page has been fully proofread once and needs a second look.
ಹೀಗೆ ಕಪಿಗಳನ್ನು ಸಂತೈಸಿ, ವಿಭೀಷಣನನ್ನು ಬಳಿಗೆ ಬರ ಮಾಡಿಸಿದನು.
ಆಯುಧಗಳನ್ನೆಲ್ಲ ದೂರದಲ್ಲಿಟ್ಟು ವಿಭೀಷಣನು ಶಾಂತರೂಪನಾಗಿ ಬಂದು
ರಾಮಚಂದ್ರನ ಆಶೀರ್ವಾದದಲ್ಲಿ ಭವಿಷ್ಯದ ಭರವಸೆ ತುಂಬಿತ್ತು :
"ದೇವದ್ರೋಹಿಯಾದ ರಾವಣನ ಇತಿಹಾಸ ಸದ್ಯದಲ್ಲಿ ಕೊನೆಗೊಳ್ಳ
ವಿಭೀಷಣನೂ ನಮ್ರನಾಗಿ ವಿನಂತಿಸಿಕೊಂಡನು :
"ರಾಮಭದ್ರ, ದೇವದುರ್ಲಭವಾದ ನಿನ್ನ ದಾಸ್ಯವೇ ದೊರಕಿದ ಮೇಲೆ
ಜಾಂಬವಂತನು ಪುಣ್ಯ ಸಲಿಲಗಳನ್ನು ತಂದನು. ರಾಮ- ಚಂದ್ರನ
ಸುಗ್ರೀವನೂ ವಿಭೀಷಣನೂ ಜತೆಯಾಗಿ ಯೋಚಿಸಿ ಸಮುದ್ರಕ್ಕೆ ಸೇತು
ಇತ್ತ ಶಾರ್ದೂಲನೆಂಬ ರಾವಣನ ದೂತ ಈ ಕಪಿ ಸೇನೆಯನ್ನು ಕಂಡು
ಶುಕನು ಹೆಸರಿಗೆ ತಕ್ಕಂತೆ ಗಿಳಿಯ ರೂಪವನ್ನು ಧರಿಸಿ ಸಾಗರ
66
" ಕಪಿರಾಜ, ನಾನು ರಾವಣನ ದೂತನಾಗಿ ಬಂದಿದ್ದೇನೆ. ನಮ್ಮ
" ಕಪಿರಾಜ, ನಾನು ರಾವಣನ ದೂತನಾಗಿ
ಮಹಾರಾಜ ರಾಮನ ಪತ್ನಿಯನ್ನು ಅಪಹರಿಸಿದ್ದಾನೆ. ಅದು ಅವನ ಅಪಾರ