2023-03-24 10:47:15 by jayusudindra
This page has been fully proofread once and needs a second look.
೧೭೪
ಲಕ್ಷ್ಮಣನು ರಾಮಚಂದ್ರನ ಸೋದರ, ಸುಗ್ರೀವ ವಾಲಿಯ ಒಡ
ಹುಟ್ಟಿದವನು. ಅಷ್ಟರಿಂದಲೆ ಅವರ ಬಲವನ್ನು ಊಹಿಸಿಕೊಳ್ಳ- ಬಹುದು.
ಇವರ ಮಾತನ್ನು ಕೇಳಿದ ಮೇಲೆ ರಾಮಚಂದ್ರನ ಅಪಾರ ಸೇನೆಯನ್ನು
ಅವರೂ ಕಪಿಗಳ ಕೈಯಿಂದ ಪೆಟ್ಟು
ಮತ್ತೆ ಮಂತ್ರಿಗಳಿಗೆ ಕರೆಬಂತು. ಗುಪ್ತಸಭೆ ನಡೆಯಿತು. ಕಡೆಗೆ ಒಂದು
"ಸೀತೆ, ರಾಮನ ಜೀವನ ಇಂದು ಕೊನೆಗೊಂಡಿತು. ಅಗೋ
ಅಲ್ಲಿ
ವಿದ್ಯುಜ್ಜಿಹ್ವನು ಪೂರ್ವ ಸಿದ್ಧತೆಯಂತೆ ರಾಮನ ಆಕೃತಿ-
ಯನ್ನು ಹೋಲುವ
ರಾವಣ ನಿಷ್ಪಲವಾಗಿ ಅಕೃತಾರ್ಥನಾಗಿ ಅಲ್ಲಿಂದ ಮರಳಿದ. ವಿಭೀಷ