2023-03-26 05:55:46 by jayusudindra
This page has been fully proofread once and needs a second look.
ಅಷ್ಟರಲ್ಲಿ ಪ್ರಾಣದೇವರ ಪುತ್ರನಾದ ಹನುಮಂತನು ಲಕ್ಷ್ಮಣನನ್ನು ಎತ್ತಿ
ಹನುಮಂತನು ವಾಯುವೇಗದಿಂದ ಹಾರಿ ಹಿಂದಿನಂತೆಯೇ ಗಂಧ
ರಾಕ್ಷಸರ ದೇಹವನ್ನು ಮಾತ್ರ ಕಪಿಗಳು ಕೊಂದಕೂಡಲೆ ಸಮುದ್ರಕ್ಕೆ
ಅದರ ಜಾಗಕ್ಕೆ ಎಸೆದನು. ಅದು ಮೊದಲಿದ್ದಂತೆಯೇ ಗಕ್ಕನೆ ಕುಳಿತು
ರಾಮನ ಧನುಸ್ಸಿನ ಟಂಕಾರ ಯುದ್ಧಾರಂಭದ ಓಂಕಾರವನ್ನು ಜಗತ್ತಿಗೇ
ಬ್ರಹ್ಮ-ರುದ್ರಾದಿ ಸಕಲ ದೇವತೆಗಳೂ ಸಕಲ ಮುನಿಗಳೂ ಭಗವಂತನ
ರಾವಣನು ವಿಮಾನದಲ್ಲಿದ್ದರೆ ರಾಮಚಂದ್ರನು ಬರಿ ನೆಲ ದಲ್ಲಿದ್ದಾನೆ.