2023-03-26 07:09:38 by jayusudindra
This page has been fully proofread once and needs a second look.
ಆದರೆ ಹೆಚ್ಚು ಕಾಲ ನಿನಗೆ ಇಲ್ಲಿರುವ ಋಣವಿಲ್ಲ. ಸಾಧು ದ್ರೋಹಿ
ರಾಮಚಂದ್ರನ ಮಾತಿನ ಜತೆಗೆಯೇ ಬಾಣವೂ ರಾವಣನಿಗೆ ತಾಕಿತು.
ರಾಮಚಂದ್ರನ ಲೀಲಾನಾಟಕವನ್ನು ಕಂಡು ದೇವತೆಗಳೂ, ಮಹರ್ಷಿ
ಜಗನ್ಮಾತೆಯ ಅಗ್ನಿ ದಿವ್ಯ
ದೇವತೆಗಳಿಂದಲೂ ಋಷಿಗಳಿಂದಲೂ ಪ್ರಾರ್ಥಿತನಾದ ಅಗ
ಮುನಿಯು ಆಕಾಶದಿಂದ ಇಳಿದು ರಾಮನ ಬಳಿಬಂದು ವಿಜ್ಞಾಪಿಸಿಕೊಂಡನು :
*
"ಪ್ರಭುವೆ, ನಿನ್ನ ಲೀಲೆಯನ್ನು ವಿರಮಿಸು. ಲೋಕವೈರಿಯಾದ ರಾವಣ
ರಾಮಚಂದ್ರನು "ಹಾಗೆಯೇ ಆಗಲಿ" ಎಂದು ಮುಗುಳು ನಗುತ್ತ ಬಿಲ್ಲಿಗೆ
ಮರಣ-