2023-03-26 08:40:33 by jayusudindra
This page has been fully proofread once and needs a second look.
ಪೌರರು ಮಂಗಲದ್ರವ್ಯವನ್ನು ಹಿಡಿದುಕೊಂಡು ರಾಮನನ್ನು ಎದುರು
ರಾಮಚಂದ್ರನು-ಇಂದ್ರಪುರದಂತಿರುವ ಅಂತಃಪುರವನ್ನು ಪ್ರವೇಶಿಸಿದನು.
೨೨೬
ವಸಿಷ್ಠರ ಆದೇಶದಂತೆ ಸೇವಕರು ಅಭಿಷೇಕದ ಸಾಮಗ್ರಿಗಳನ್ನು ಸಜ್ಜು
ಹೊರಟರು.
ಗವಯ
ಅಭೀಷೇಕಕ್ಕೆಂದು ಪುರೋಹಿತರಿಗೆ ಋತ್ವಿಕ್ಕುಗಳಿಗೆ ಕರೆ ಹೋಯಿತು.
ರಾಮಚಂದ್ರನ ಅಭಿಷೇಕದ ವಾರ್ತೆಯನ್ನು ಕೇಳಿದ ಊರಿನ ಜನಕ್ಕೆ
" ರಾಮನಿಗೆ ಪಟ್ಟಾಭಿಷೇಕವಂತೆ."
" ಹದಿನಾಲ್ಕು ವರ್ಷಗಳ ನಂತರ ಮತ್ತೆ ರಾಮಚಂದ್ರನಿಗೆ ಪಟ್ಟಾಭಿಷೇಕ
" ನಮ್ಮ ಪ್ರೀತಿಯ ರಾಮ ಮತ್ತೆ ನಮ್ಮನ್ನಾಳುವನಂತೆ."
"ನಮ್ಮ ರಾಮನಿಗೆ ಪಟ್ಟಾಭಿಷೇಕವಂತೆ !"
ಉರಿಯಿಂದ ಬಳಲುವ ಜನಕ್ಕೆ ಮಳೆ ಸುರಿದಂತೆ ಬಾಳಿನ ಬಂಧನದಿಂದ