2023-03-18 05:31:21 by jayusudindra
This page has been fully proofread once and needs a second look.
((
" ಇಂಥ ಮಗನನ್ನು ಪಡೆದ ಕೌಸಲ್ಯಯೂ ದಶರಥನೂ ಧನ್ಯರು
ಸೋಜಿಗವಾಗಿದ್ದಾನೆ.
ನೇಗಿಲದ ದಾರೆಯಲ್ಲಿ ಹುಟ್ಟಿದ ಸೀತೆಯೂ ಸಾಮಾನ್ಯಳೇನಲ್ಲ. ನೆಲದ
ರಮೆಯೇ ಹರಿಗೆ ತಕ್ಕವಳಾದ ಪತ್ನಿ; ಹರಿಯೇ ರಮೆಗೆ ತಕ್ಕವನಾದ
ಇವನು ಸೀತೆಗೆ ತಕ್ಕ ಇನಿಯ ಎನ್ನುವುದನ್ನು ಬಿಲ್ಲು ಹಿಡಿದೇ ಪರೀಕ್ಷಿಸ
ನಮ್ಮ ಪುಣ್ಯಫಲವನ್ನಾದರೂ ಧಾರೆಯೆರೆದು ನಾವು ದೇವರಲ್ಲಿ ಬೇಡಿ
ಸಿಗಬೇಕು ಇಂಥ ಜೋಡಿ !"
ಊರ ಮುತ್ತೈದೆಯರು ಪಿಸುಗುಟ್ಟಿದ ಮಾತು ರಾಮನ ಕಿವಿಗೆ ಬೀಳ
ಮೆಲ್ಲಗೆ ಎಡಗೈಯಿಂದ ಬಿಲ್ಲನ್ನೆತ್ತಿದನು.
ರಾಜರ ಗುಂಪು ಅಚ್ಚರಿಯಿಂದ ಕಣ್ಕಣ್ಣು ಬಿಡು- ತ್ತಿತ್ತು. ಸೀರಧ್ವಜ
ನಗುಮೋರೆಯಿಂದ ಅಣ್ಣನ ಬೀರವನ್ನು ನಿರೀಕ್ಷಿ- ಸುತ್ತಿದ್ದನು.
ರಾಮನು ಹೆದೆಯೇರಿಸಿ ಬಿಲ್ಲಿಗೆ ಇಂಬನ್ನು ಹೂಡಿ- ದನು. ಭಾರಿ ಪ್ರಮಾ
ಸಿಡಿದ ಧನುಸ್ಸಿನಿಂದ ಹೊಮ್ಮಿದ ನಾದ 'ರಾಮನು ಸೀತೆಯನ್ನು ಗೆಲಿದ