2023-03-18 05:39:30 by jayusudindra
This page has been fully proofread once and needs a second look.
ನೋಡಿದಷ್ಟು ಹೊಸತೆನಿಸುವ ರೂಪ ಸೀತೆಯದು. ಕಾಂತಿಯೇ ಮುಖ
ನುಡಿವ ಸೊಬಗಿ ಸೀತೆ. ಆಕೆಯ ಎಲ್ಲ ಗುಣಗಳನ್ನು ಪಾಡಲು ನಾಲ್ಕು
ನಾಚಿಕೆಯ ಪೂರವನ್ನು ಭಕ್ತಿ ಸಡಲಿಸಿತು.
-
ಲೋಕದ ತಾಯಿ ತಂದೆಗಳಾದ ಈ ನವ ದಂಪತಿ- ಗಳನ್ನು ಕಂಡು, ದೇವ
ಹಾಡಿದರು. ಅಚ್ಚರಸಿಯರು ನಾಟ್ಯವಾಡಿದರು. ದೇವತೆಗಳು ಸಲ್ಲಿಸಿದ
ಕದನದ ನಾಟಕವಾಡಿದರು
ವಿಶ್ವಾಮಿತ್ರನ ಒಪ್ಪಿಗೆ ಪಡೆದು ಸೀರಧ್ವಜನು ದಶರಥನೆಡೆಗೆ ದೂತರನ್ನಟ್ಟಿ
"ಮಹಾರಾಜನೆ, ಭೂಮಂಡಲದ ಎಲ್ಲ ವೀರರೂ ಮಾಡಲಾರದ ಕಾರ್ಯ
ಕರೆಯನ್ನು ಕಳುಹಿದ್ದಾನೆ."
ದೂತರ ವಾರ್ತೆ ರಾಜನಿಗೆ ಮುದವನ್ನೊಡ್ಡಿತು. ಮಂತ್ರಿಗಳೊಡನೆ