2023-03-18 05:45:13 by jayusudindra
This page has been fully proofread once and needs a second look.
ರಾಜವೈಭವದ ಸೇನೆ ಮುಂಬದಿಯಲ್ಲಿ ಹೊರಟು ನಿಂತಿತ್ತು. ಮಂತ್ರಿ
ಮಹಾರಾಜ ದಶರಥನು ಮಿಥಿಲೆಗೆ ತೆರಳಿದನು.
ಮಹಾರಾಜನ ಬರವನ್ನು ದೂರದಲ್ಲಿಯೆ ಗಮನಿಸಿದ ಜನಕರಾಯನು
"ಮಹಾರಾಜನನ್ನು ಕಂಡು ತುಂಬ ಸಂತೋಷ -ವಾಯಿತು. ನಿಮ್ಮಂಥವರ
ಸಂಬಂಧ ಬೆಳೆವುದು ನಮಗೆ ಸಂತಸದ ಮಾತು. ಯಜ್ಞಕಾರ್ಯವು ಮುಗಿದ
ರಾಮ-ಲಕ್ಷ್ಮಣರಿಗೆ ಕೊಡುವುದೆಂದು ಬಯಸಿದ್ದೇನೆ."
ದಶರಥನ ಉತ್ತರ ಚುಟುಕು ಆದರೂ ಸಮಗ್ರ- ವಾಗಿತ್ತು:
"ಕೊಡುಗೆಯಲ್ಲಿ ಕೊಳ್ಳುವವರ ಇಚ್ಛೆಗಿಂತಲೂ ಕೊಡುವವರ ಇಚ್ಛೆ
ಸಂತೋಷದಿಂದ ಸಮ್ಮತಿಸಬಲ್ಲೆ. ಇದು ನಮಗೆ ಪ್ರಿಯವಾದ ಸಂಬಂಧ"
ಜನಕನ ತಮ್ಮನಾದ ಕುಶಧ್ವಜನೂ ಮದುವೆಯ ವಾರ್ತೆಯನ್ನು ದೂತ
ಮಿಶ್ರರು ಕುಲ ಪದ್ಧತಿಗಳನ್ನೆಲ್ಲ ನೆರವೇರಿಸಿದರು. ಇಕ್ಷಾಕು-ಮಾಂಧಾತೃ-
ವರವಂಶವನ್ನು ಬಣ್ಣಿಸಿದರು.
ಮುನಿಗಳ ಅಪ್ಪಣೆಯಂತೆ ವಧೂವಂಶವನ್ನು ಜನಕನೇ ಬಣ್ಣಿಸಿದನು:
"ನಿಮಿ-ದೇವರಾತ-
ವಿತ್ತಿದ್ದಾನೆ."