2023-03-20 07:22:51 by jayusudindra
This page has been fully proofread once and needs a second look.
ಕವ
ಬಂದ ದೇವತೆಗಳನ್ನು ಶಂಕರನು ಸಂತೈಸಿದನು.
66
" ಬ್ರಹ್ಮನ ವರವನ್ನು ಮಾರಿ ನಾನು ಅವರನ್ನು ಕೊಲ್ಲಲಾರೆ. ಈಗ
ಕ್ಷೀರಸಾಗರದ ತಡಿಯಲ್ಲಿ ದೇವತೆಗಳು ಶ್ರೀಹರಿಯನ್ನು ಬಿನ್ನವಿಸಿಕೊಂಡರು:
*
"ಜಗನ್ನಾಥ ! ಸುಕೇಶನ ಮಕ್ಕಳಿಂದ ನಮ್ಮನ್ನು ಪಾರುಗಾಣಿಸು.
ದೈತ್ಯರನ್ನು ಸಂಹರಿಸಲು ಭಗವಂತನು ಗರುಡನನ್ನೇರಿ ಬಂದನು.
ಯುದ್ಧದಲ್ಲಿ ಓಡಿಹೋದ ಸುಮಾಲಗೆ ಮನಸ್ಸಿನಲ್ಲಿ ಕಿಚ್ಚು ತಾಂಡವವಾಡುತ್ತಿತ್ತು.
ತೊಟ್ಟನು.
ಯುದ್ಧದಲ್ಲಿ ಓಡಿಹೋದ ಸುಮಾಲಗೆ ಮನಸ್ಸಿನಲ್ಲಿ ಕಿಚ್ಚು ತಾಂಡವ
ತನ್ನ ಸವತಿಯ ಮಗ ಕುಬೇರನ ಸಿರಿಯನ್ನು ಕಂಡು ಕೈಕಸಿಗೆ ಕಿಚ್ಚಾ -
ಯಿತು. ಅವಳು ತನ್ನ ಮಕ್ಕಳನ್ನು ತಪಸ್ಸಿಗೆ ಪ್ರಚೋದಿಸಿದಳು. ಮೂವರೂ