2023-03-11 09:16:59 by jayusudindra
This page has been fully proofread once and needs a second look.
ತನ್ನ ಮರಿಯನು ಕೊಂದ ಹಂದಿಯನ್ನು ಕಂಡು
ಸಿಂಹ ತಾ ಹಂದಿಯನು ಹೇಗೆ ಬಿಡದಿಹುದೊ
ಅಂತೆಯೇ ಆನಂದ ತೀರ್ಥರೆಂಬುವ ಸಿಂಹ
ಗ್ರಂಥಪಾಲಕನಾದ ಶಂಕರನ ಬೆದರಿಸಿ
ಗ್ರಂಥಗಳ ಅಪಹರಿಸಿ ನಡೆದಿದ್ದ ದುರುಳನನು
ಕ್ಷಮಿಸದೆ ಶಿಕ್ಷಿಸಲು ನಿಶ್ಚಯವ ಮಾಡಿದರು
॥ ೪೪ ॥
ಈ ಹಿಂದೆ ಆನಂದ ತೀರ್ಥರ ಕೂಡ
ಡೆ
ವಾಗ್ಯುದ್ದದಲ್ಧದಲಿ ಸೋತ ಪುಂಡರೀಕನು ಆಗ
ಮಧ್ವರಿಗೆ ಭಯಪಟ್ಟು ಹಿಂದಕ್ಕೆ ಅಡಗಿದ್ದ
ಪದ್ಮತೀರ್ಥಗೆ ಹಿತವನುಂಟು ಮಾಡಲು ಬಯಸಿ
ಹಲವಾರು ಅಂಶಗಳ ಸಭೆಯ ಮುಂದಿರಿಸಿದನು
ಮಧ್ವರಿದ ಖಂಡಿಸಿದರೈದಾರು ವಾಕ್ಯದಲ್ಲಿ
॥ ೪೫ ॥
ಪದ್ಮತೀರ್ಥಾದಿಗಳ ಪರಾಭವ
ದ್ವಾಪರದ ಪಾರ್ಥನಾ ತೆರದಿ ಈ ಮಧ್ವರು
ಪುಂಖಾನುಪುಂಖದಲಿ ವಾಗ್ದಾಬಾಣ ಬೀರುತ್ತ
ಹರಿಯ ಸ್ವರೂಪವನು ನಿರ್ಧರಿಸಿ ತೋರುತ್ತ
ತಡೆಯಿರದ ಜಲಧಾರೆಯಂತಿರುವ ನುಡಿಯಿಂದ
ಖಂಡಿಸಲು ಬಾರದ ತರ್ಕನಿಪುಣತೆಯಿಂದ
ಆ ಪದ್ಮತೀರ್ಥನನು ಗೆಲಿದು ಮೆಟ್ಟಿದರು
॥ ೪೬ ॥
ಶ್ರೀ ಮಧ್ವಶಿಷ್ಯರು ಹಾಡಿದ ಶ್ರೀ ಮಧ್ಯಮಾಹಾತ್ಮ
ಮ್ಯ
"ಎಲವೆಲವೊ ಚೋರರೆ ! ಭಗವಂತ ನಿಂದಕರೆ !
ನಿಲ್ಲಿಸಿರಿ ಈ ನಿಮ್ಮ ದುಷ್ಕೃತ್ಯಗಳನ್ನು
ನು
ನಿಲ್ಲಿಸಿರಿ ಈ ಜಗವು ಮಾಯವೆಂಬುವ ತರ್ಕ
ಓಡಿರಿ, ಓಡಿರಿ, ಇಲ್ಲಿಂದ ಓಡಿರಿ!
ಜನರೆಲ್ಲ ನಿಮ್ಮನ್ನು ಅಟ್ಟುತ್ತ ಬರುತಿಹರು
ಗುಹೆಗಳನ್ನು ಸೇರುವ ಕಾಲ ಒದಗಿದೆ ನಿಮಗೆ
208 / ಶ್ರೀ ಸುಮಧ್ವ ವಿಜಯ ಕನ್ನಡ ಕಾವ್ಯ
44
45
46
47
॥ ೪೭ ॥
ಸಿಂಹ ತಾ ಹಂದಿಯನು ಹೇಗೆ ಬಿಡದಿಹುದೊ
ಅಂತೆಯೇ ಆನಂದ ತೀರ್ಥರೆಂಬುವ ಸಿಂಹ
ಗ್ರಂಥಪಾಲಕನಾದ ಶಂಕರನ ಬೆದರಿಸಿ
ಗ್ರಂಥಗಳ ಅಪಹರಿಸಿ ನಡೆದಿದ್ದ ದುರುಳನನು
ಕ್ಷಮಿಸದೆ ಶಿಕ್ಷಿಸಲು ನಿಶ್ಚಯವ ಮಾಡಿದರು
ಈ ಹಿಂದೆ ಆನಂದ ತೀರ್ಥರ ಕೂ
ವಾಗ್ಯುದ್
ಮಧ್ವರಿಗೆ ಭಯಪಟ್ಟು ಹಿಂದಕ್ಕೆ ಅಡಗಿದ್ದ
ಪದ್ಮತೀರ್ಥಗೆ ಹಿತವನುಂಟು ಮಾಡಲು ಬಯಸಿ
ಹಲವಾರು ಅಂಶಗಳ ಸಭೆಯ ಮುಂದಿರಿಸಿದನು
ಮಧ್ವರಿದ ಖಂಡಿಸಿದರೈದಾರು ವಾಕ್ಯದ
ಪದ್ಮತೀರ್ಥಾದಿಗಳ ಪರಾಭವ
ದ್ವಾಪರದ ಪಾರ್ಥನಾ ತೆರದಿ ಈ ಮಧ್ವರು
ಪುಂಖಾನುಪುಂಖದಲಿ ವಾಗ್
ಹರಿಯ ಸ್ವರೂಪವನು ನಿರ್ಧರಿಸಿ ತೋರುತ್ತ
ತಡೆಯಿರದ ಜಲಧಾರೆಯಂತಿರುವ ನುಡಿಯಿಂದ
ಖಂಡಿಸಲು ಬಾರದ ತರ್ಕನಿಪುಣತೆಯಿಂದ
ಆ ಪದ್ಮತೀರ್ಥನನು ಗೆಲಿದು ಮೆಟ್ಟಿದರು
ಶ್ರೀ ಮಧ್ವಶಿಷ್ಯರು ಹಾಡಿದ ಶ್ರೀ ಮಧ್ಯಮಾಹಾತ್
"ಎಲವೆಲವೊ ಚೋರರೆ ! ಭಗವಂತ ನಿಂದಕರೆ !
ನಿಲ್ಲಿಸಿರಿ ಈ ನಿಮ್ಮ ದುಷ್ಕೃತ್ಯಗಳ
ನಿಲ್ಲಿಸಿರಿ ಈ ಜಗವು ಮಾಯವೆಂಬುವ ತರ್ಕ
ಓಡಿರಿ, ಓಡಿರಿ, ಇಲ್ಲಿಂದ ಓಡಿರಿ!
ಜನರೆಲ್ಲ ನಿಮ್ಮನ್ನು ಅಟ್ಟುತ್ತ ಬರುತಿಹರು
ಗುಹೆಗಳ
208 / ಶ್ರೀ ಸುಮಧ್ವ ವಿಜಯ ಕನ್ನಡ ಕಾವ್ಯ
44
45
46
47