2023-02-23 01:37:36 by Vidyadhar Bhat
This page has been fully proofread once and needs a second look.
ಸ್ವನುಭವಃ
ವುದು [ಇವು ಕ್ರಮವಾಗಿ ಒಂದಕ್ಕಿಂತ ಒಂದು ಅಧಿಕವಾದುವು]; ಮುಕ್ತಿಃ =
ಮೋಕ್ಷವು, ಶತಕೋಟಿ
ಸಂಪಾದಿಸಿದ ಪುಣ್ಯವಿಲ್ಲದೆ, ನೋ ಲಭ್ಯತೇ - ಲಭಿಸುವುದಿಲ್ಲ.
[೨]. ಪ್ರಾಣಿಗಳಿಗೆ ಮನುಷ್ಯ ಜನ್ಮವು ಕಷ್ಟಸಾಧ್ಯವಾದುದು, ಮನುಷ್ಯ
ಜನ್ಮಕ್ಕಿಂತಲೂ ಪುರುಷತ್ವವು ದುರ್ಲಭವು, ಪುರುಷತ್ವಕ್ಕಿಂತಲೂ ಬ್ರಾಹ್ಮಣ
ತ್ವವು ದುರ್ಲಭವು, ಬ್ರಾಹ್ಮಣತ್ವಕ್ಕಿಂತಲೂ ವೈದಿಕ
ವಿಶ್ವಾಸವು ದುರ್ಲಭವು, ಇದಕ್ಕಿಂತಲೂ ಶಾಸ್ತ್ರಪಾಂಡಿತ್ಯವು ಅಧಿಕವಾ
ದುದು; ಆತ್ಮ ಅನಾತ್ಮ ಇವುಗಳ ವಿಚಾರ, ಸ್ವಾತ್ಮಾನುಭವ, ಬ್ರಹ್ಮಾತ್ಮ
ಭಾವದಲ್ಲಿರುವುದು[^೧] (ಇವು ಕ್ರಮವಾಗಿ ಒಂದಕ್ಕಿಂತ ಒಂದು ಅಧಿಕವಾದುವು).
(ಇಂಥ) ಮೋಕ್ಷವು ನೂರು ಕೋಟಿ ಜನ್ಮಗಳಲ್ಲಿ ಸಂಪಾದಿಸಿದ ಪುಣ್ಯವಿಲ್ಲದೆ
ಲಭಿಸುವುದಿಲ್ಲ
[೧ ಅಹಂ ಬ್ರಹ್ಮಾಸ್ಮಿ ಎಂಬ ಸ್ಥಿತಿಯಲ್ಲಿರುವುದು.
[೨ ಆದುದರಿಂದ ಸರ್ವದಾ ಪುಣ್ಯವನ್ನು ಸಂಪಾದಿಸಲು ಪ್ರಯತ್ನಿಸಬೇಕು.]
ದುರ್ಲಭಂ ತ್ರಯಮೇವೈತದ್ದ್ಯೆ ವಾನುಗ್ರಹ-ಹೇತುಕಮ್ ।
ಮನುಷ್ಯತ್ವಂ ಮುಮುಕ್ಷುತ್ವಂ ಮಹಾಪುರುಷ-ಸಂಶ್ರಯಃ ॥ ೩ ॥
ದೈವಾನುಗ್ರಹ - ಹೇತುಕಂ= ಭಗವಂತನ ಅನುಗ್ರಹವೇ ಕಾರಣವಾಗಿರುವ
ಏತತ್ ತ್ರಯಂ
ಮನುಷ್ಯ ಜನ್ಮ, ಮುಮುಕ್ಷುತ್ವಂ = ಮೋ
ಮಹಾತ್ಮರ ಸಂಗ,
[೩]. ಭಗವಂತನ ಅನುಗ್ರಹವೇ ಕಾರಣವಾಗಿರುವ ಈ ಮೂರು ಕಷ್ಟ
ಸಾಧ್ಯವೇ: ಮನುಷ್ಯ ಜನ್ಮ, ಮೋಕ್ಷವನ್ನು ಪಡೆಯಬೇಕೆಂಬ ಇಚ್ಛೆ ಮತ್ತು
ಮಹಾತ್ಮರ ಸಂಗ (ಅಥವಾ ಆಶ್ರಯ).
[ಭಗವಂತನ ಅನುಗ್ರಹವಿಲ್ಲದಿದ್ದರೆ ಮನುಷ್ಯತ್ವವೇ ಮೊದಲಾದುವನ್ನು ಪಡೆಯು
ವುದು ಕಷ್ಟ ಎಂದು ಭಾವ.]
ಲಾ
ಲಬ್ಧ್ವಾ ಕಥಂಚಿನ್ನರಜನ್ಮ ದುರ್ಲಭಂ
ತತ್ರಾಪಿ ಪುಂಸ್
ಯಾ
ಯಸ್ತ್ವಾ ತ್ಮಮುಕ್
ಸ ಆತ್ಮಹಾ ಸ್ವಂ ವಿನಿಹಂತ್ಯ