2023-03-14 09:25:55 by Vidyadhar Bhat
This page has been fully proofread once and needs a second look.
೩೬೮]
H
ಕಾರ್ಯಃ = ಕರ್ತವ್ಯವಾಗಿರುವುದು.
೩೬೭. ಏಕಾಂತವಾಸವು ಇಂದ್ರಿಯನಿಗ್ರಹಕ್ಕೆ ಕಾರಣವಾಗಿರುವುದು;
ಇಂದ್ರಿಯನಿಗ್ರಹವು ಚಿತ್
ನಿರೋಧದಿಂದ ಅಹಂ-ವಾಸನೆಯು ಲಯವನ್ನು ಹೊಂದುತ್ತದೆ; ಅಹಂ
ವಾಸನೆಯ ಲಯದಿಂದ ಯೋಗಿಗೆ ಬ್ರಹ್ಮಾನಂದರಸದ ಅನುಭವವು ಯಾವಾ
ಗಲೂ ಆಗುತ್ತದೆ. ಆದುದರಿಂದ ಮುನಿಯು ಯಾವಾಗಲೂ ಚಿತ್
ವನ್ನೇ ಪ್ರಯತ್ನದಿಂದ ಮಾಡಬೇಕು.
ವಾಚಂ ನಿಯಚ್ಛಾತ್ಮನಿ ತಂ ನಿಯಚ್ಛ
ಬುದ್ಧ
ಬುದ್ಧೌ ಧಿಯಂ ಯಚ್ಛ ಚ ಬುದ್ಧಿ ಸಾಕ್ಷಿಣಿ ।
ತಂ ಚಾಪಿ ಪೂರ್ಣಾತ್ಮನಿ ನಿರ್ವಿಕ
2
ವಿಲಾಪ್ಯ ಶಾಂತಿಂ ಪರಮಾಂ ಭಜಸ್ವ
೧೯೧
ವಾಚಂ = ವಾಕ್ಕನ್ನು, ಆತ್ಮನಿ
ತಂ
ಬುದ್ಧಿ ಸಾಕ್ಷಿಣಿ
ಅವನನ್ನೂ, ನಿರ್ವಿಕ
ವಿಲಾ
ಹೊಂದು.
೩೬೮
ಯಲ್ಲಿ ನಿಯಮಿಸಿಕೊ; ಬುದ್ಧಿಯನ್ನು ಬುದ್ಧಿ ಸಾಕ್ಷಿಯಲ್ಲಿ[^೨] ನಿಯಮಿಸಿಕೊ
ಬುದ್ಧಿ ಸಾಕ್ಷಿಯನ್ನು ಕಲ್ಪನಾಶೂನ್ಯನಾದ ಪೂರ್ಣಾತ್ಮನಲ್ಲಿ ಲಯಹೊಂದಿಸಿ
ಪರಮಶಾಂತಿಯನ್ನು ಹೊಂದು.
[ಈ ಶ್ಲೋಕದಲ್ಲಿ ಕಠೋಪನಿಷತ್ತಿನ ೧. ೩, ೧೩ರ ಭಾವವಿದೆ: 'ವಿವೇಕಿಯು
ವಾಕ್ಕನ್ನು ಮನಸ್ಸಿನಲ್ಲಿ ಲಯಮಾಡಿಕೊಳ್ಳಬೇಕು; ಮನಸ್ಸನ್ನು ಪ್ರಕಾಶರೂಪವಾದ
ಬುದ್ಧಿಯಲ್ಲಿ ಲಯಮಾಡಿಕೊಳ್ಳಬೇಕು; ಬುದ್ಧಿಯನ್ನು ಮಹತ್
ಮಾಡಿಕೊಳ್ಳಬೇಕು. ಮಹತ್-ಆತ್ಮನನ್ನು ಶಾಂತನಾದ ಆತ್ಮನಲ್ಲಿ ಲಯಮಾಡಿ
ಕೊಳ್ಳಬೇಕು.'
[^೧] ಇದು ಇತರ ಇಂದ್ರಿಯಗಳಿಗೆ ಉಪಲಕ್ಷಣವಾಗಿದೆ.
[^೨] ಬುದ್ಧಿಯಿಂದ ಉಪಹಿತನಾದ ಚೈತನ್ಯನಲ್ಲಿ ಎಂದರೆ ಜೀವಾತ್ಮನಲ್ಲಿ.